ಅಭಿಪ್ರಾಯ / ಸಲಹೆಗಳು

ಮಂಡಳಿಯ ಧ್ಯೇಯೋದ್ದೇಶಗಳು - ಕಾರ್ಯಕ್ರಮಗಳು

ಮಂಡಳಿಯ ಧ್ಯೇಯೋದ್ದೇಶಗಳು / ಕಾರ್ಯಕ್ರಮಗಳು:-

  1. ರಾಜ್ಯದಲ್ಲಿ ಕೊಳಚೆ ಪ್ರದೇಶಗಳನ್ನು ಗುರುತಿಸಿ, ಅವುಗಳನ್ನು ಕಾಯ್ದೆಯಡಿ ಘೋಷಿಸಲು ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದು.
  2. ಕೊಳಗೇರಿ ನಿವಾಸಿಗಳ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳನ್ನು ಅರಿಯಲು ಕೊಳಚೆ ಪ್ರದೇಶಗಳ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ಕೈಗೊಳ್ಳುವುದು.
  3. ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ಪರಿಸರ ಸುಧಾರಣೆ ಮತ್ತು ಅಭಿವೃದ್ದಿ ಯೋಜನೆಗಳನ್ನು ಕೈಗೊಳ್ಳುವುದು.
  4. ಕೊಳಗೇರಿ ನಿವಾಸಿಗಳು ಉತ್ತಮ ವಾತಾವರಣದಲ್ಲಿ ನೆಲೆಸುವಂತೆ ಮಾಡಲು ಅಗತ್ಯ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಬೀದಿ ದೀಪ, ರಸ್ತೆ, ಚರಂಡಿ, ಸಾರ್ವಜನಿಕ ಶೌಚಗೃಹ ಮತ್ತು ಪ್ರವಾಹ ನೀರಿನಚರಂಡಿ ಹಾಗೂ ಸಮುದಾಯ ಭವನ ನಿರ್ಮಾಣ ಮಾಡುವುದು.
  5. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಿಂದ ಮನೆಗಳನ್ನು ನಿರ್ಮಿಸಿ, ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡುವುದು.
  6. ಕೊಳಗೇರಿ ನಿವಾಸಿಗಳ ಜೀವನ ಮಟ್ಟವನ್ನು ಸುಧಾರಿಸಲು ಸರ್ಕಾರದ ಚಾಲ್ತಿಯಲ್ಲಿರುವ ಯೋಜನೆಗಳನ್ನು ಉಪಯೋಗಿಸಿಕೊಂಡು ಕೌಶಲ್ಯ ಬಲವರ್ಧನೆಗೆ ತರಬೇತಿ, ಆದಾಯ ವೃದ್ದಿ ತರಬೇತಿ ನೀಡುವುದು ಕೊಳಗೇರಿ ನಿವಾಸಿಗಳ ಆರೋಗ್ಯ ಮತ್ತು ಶುಚಿತ್ವವನ್ನು ಕಾಪಾಡಲು ಸಾಮಾಜಿಕ ಅರಿವು ಮೂಡಿಸುವ ಐ.ಇ.ಸಿ. ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
  7. ಪ್ರಸ್ತುತ ಕೇಂದ್ರ ಪುರಸ್ಕೃತ  ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) “ಸರ್ವರಿಗೂ ಸೂರು” ಯೋಜನೆಯಡಿ “ಕೊಳಚೆ ಮುಕ್ತ” ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ.

ಇತ್ತೀಚಿನ ನವೀಕರಣ​ : 15-06-2021 06:02 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080