ಅಭಿಪ್ರಾಯ / ಸಲಹೆಗಳು

ಮಂಡಳಿ ರಚನೆ

ಮಂಡಳಿ ರಚನೆ

 

“ಕರ್ನಾಟಕ ಕೊಳಚೆ ಪ್ರದೇಶ (ಅಭಿವೃದ್ಧಿ ಮತ್ತು ನಿರ್ಮೂಲನೆ) ಅಧಿನಿಯಮ 1973” ಕಾಯಿದೆಯಂತೆ ಮಂಡಳಿಯು 5 ಅಧಿಕಾರೇತರ ಸದಸ್ಯರು ಮತ್ತು 8 ಅಧಿಕಾರಿ ಸದಸ್ಯರುಗಳನ್ನು ಹೊಂದಿರುತ್ತದೆ. ಅಧ್ಯಕ್ಷರು ಮುಖ್ಯಸ್ಥರಾಗಿರುತ್ತಾರೆ, ಆಯುಕ್ತರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುತ್ತಾರೆ.

 

ಮಂಡಳಿಯ ಕಾರ್ಯವ್ಯಾಪ್ತಿಯು ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಒಳಗೊಂಡಿರುತ್ತದೆ. ಮಂಡಳಿಯ ಕಾಯಿದೆ ಪ್ರಕಾರ ನಗರ ಪ್ರದೇಶಗಳು ಅಂದರೆ ಮಹಾನಗರಪಾಲಿಕೆ, ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುತ್ತದೆ. ಮಂಡಳಿಯು ಅಭಿವೃದ್ದಿ ಕಾಮಗಾರಿಗಳ ಅನುಷ್ಠಾನ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಅನುಷ್ಠಾನ ಮತ್ತು ಎಲ್ಲಾ ರೀತಿಯ ಅಡಳಿತಾತ್ಮಕ ಉನ್ನತ ಅಧಿಕಾರವನ್ನು ಹೊಂದಿರುತ್ತದೆ. ಮಂಡಳಿಯಲ್ಲಿ ಅಧ್ಯಕ್ಷರು, ಆಯುಕ್ತರು, ಕಾರ್ಯದರ್ಶಿ, ಉಪ ನಿರ್ದೇಶಕರು, ಮುಖ್ಯ ಲೆಕ್ಕಾಧಿಕಾರಿಗಳು ಅವರ ವ್ಯಾಪ್ತಿಗೆ ಬರುವ ಶಾಖೆಗಳಾದ ಕಂದಾಯ ಶಾಖೆ, ಆಡಳಿತ ಶಾಖೆ, ಅಂಕಿ-ಅಂಶ ಶಾಖೆ,  ಲೆಕ್ಕಪತ್ರ ಶಾಖೆ, ಕಾನೂನು ಶಾಖೆ, ಗಣಕಯಂತ್ರ ಶಾಖೆಗಳಿದ್ದು, ಶಾಖಾ ಮುಖ್ಯಸ್ಥರುಗಳು ಉಸ್ತುವಾರಿಗಳನ್ನು ಹೊಂದಿದ್ದು ಹಾಗೂ ತಾಂತ್ರಿಕ ನಿರ್ದೇಶಕರು ವೃತ್ತ ಕಛೇರಿಗಳಿಗೆ, ವಿಭಾಗ ಮಟ್ಟದಲ್ಲಿ ಕಾರ್ಯಪಾಲಕ ಅಭಿಯಂತರು, ಉಪ ವಿಭಾಗ ಮಟ್ಟದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರು, ವಿಭಾಗ ಮತ್ತು ಉಪ ವಿಭಾಗಗಳ ಉಸ್ತುವಾರಿಯನ್ನು ಹೊಂದಿರುತ್ತಾರೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು 4 ವೃತ್ತ ಕಛೇರಿಗಳು, 10 ವಿಭಾಗ ಕಛೇರಿಗಳು ಮತ್ತು 20 ಉಪ ವಿಭಾಗ ಕಛೇರಿಗಳನ್ನು ಹೊಂದಿರುತ್ತದೆ.

ಇತ್ತೀಚಿನ ನವೀಕರಣ​ : 02-09-2020 02:22 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080