ಅಭಿಪ್ರಾಯ / ಸಲಹೆಗಳು

ಪರಿಚಯ

ಪರಿಚಯ

 

 

ಕರ್ನಾಟಕ ರಾಜ್ಯದ ನಗರ / ಪಟ್ಟಣ ಪ್ರದೇಶದಲ್ಲಿ ಇರುವ ಕೊಳಚೆ ಪ್ರದೇಶಗಳ ನಿವಾಸಿಗಳ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರವು ದಿನಾಂಕ 1ನೇ ನವೆಂಬರ್ 1974 ರಲ್ಲಿ “ಕರ್ನಾಟಕ ಕೊಳಚೆ ಪ್ರದೇಶ (ಅಭಿವೃದ್ಧಿ ಮತ್ತು ನಿರ್ಮೂಲನೆ) ಅಧಿನಿಯಮ 1973” ಅನ್ನು ಜಾರಿಗೆ ತಂದಿದ್ದು, ರಾಜ್ಯದ ನಗರ ಪ್ರದೇಶಗಳಲ್ಲಿ ವಾಸಿಸುವ ಬಡಜನರ / ಕೊಳಚೆ ನಿವಾಸಿಗಳ ಜೀವನಮಟ್ಟವು ಅತೀ ಕೆಳಮಟ್ಟದಲ್ಲಿರುವುದನ್ನು ಅರಿತು ನಿವಾಸಿಗಳಿಗೆ ಯೋಗ್ಯ ವಾತಾವರಣ, ಆರೋಗ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಅವರ ಜೀವನಮಟ್ಟವನ್ನು ಸುಧಾರಿಸಲು ಹಾಗೂ ಕೊಳಗೇರಿ ನಿವಾಸಿಗಳ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ಕೊಳಚೆ ನಿರ್ಮೂಲನ ಮಂಡಳಿಯನ್ನು 1975ರ ಜುಲೈನಲ್ಲಿ ಸ್ಥಾಪಿಸಲಾಯಿತು. ನಂತರ 2010 ರಲ್ಲಿ ಮಂಡಳಿಯನ್ನು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಯಾಗಿ ಮರು ನಾಮಕರಣ ಮಾಡಲಾಗಿದೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ “ಕರ್ನಾಟಕ ಕೊಳಚೆ ಪ್ರದೇಶ (ಅಭಿವೃದ್ಧಿ ಮತ್ತು ನಿರ್ಮೂಲನೆ) ಅಧಿನಿಯಮ 1973” ಕಾಯಿದೆಗೆ 2002 ರಲ್ಲಿ ಕೆಲವು ತಿದ್ದುಪಡಿಗಳನ್ನು ತಂದಿದ್ದು, ಈ ಬಗ್ಗೆ ದಿನಾಂಕ: 11-09-2002 ರಲ್ಲಿ ಸರ್ಕಾರಿ ಅಧಿಸೂಚನೆ ಹೊರಡಿಸಲಾಗಿರುತ್ತದೆ. ಮತ್ತು ಈ ಕಾಯಿದೆಗೆ ತಿದ್ದುಪಡಿ ನಿಯಮಗಳನ್ನು 2004ರಲ್ಲಿ ರೂಪಿಸಿದ್ದು ಸರ್ಕಾರದ ಅಧಿಸೂಚನೆ ಸಂಖ್ಯೆ ವ.ಇ.102: ಎಸ್.ಬಿ.ಎಂ:2022 ದಿನಾಂಕ: 18-10-2004 ರಲ್ಲಿ ಅಧಿಸೂಚನೆ ಹೊರಡಿಸಲಾಗಿರುತ್ತದೆ.
 

ಇತ್ತೀಚಿನ ನವೀಕರಣ​ : 31-08-2020 04:55 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080